15 ಮತ್ತು 16 ನೇ ಕಂತಿನ ಹಣ ಜಮಾ?
ಗೃಹಲಕ್ಷ್ಮಿ 15ನೇ ಕಂತಿನ ಹಣವನ್ನು ಡಿಸೆಂಬರ್ 11 ನೇ ತಾರೀಖಿನಂದು ವರ್ಗಾವಣೆ ಮಾಡಲಾಯಿತು ಮತ್ತು ಸಾಕಷ್ಟು ಮಹಿಳೆಯರು ಈ ಕಂತಿನ 2000 ಹಣವನ್ನು ಪಡೆದುಕೊಂಡಿದ್ದಾರೆ ಮತ್ತು ಇನ್ನು ಕೆಲ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿ ನಹಣ ಮತ್ತು 16 ಜಮಾ ಆಗಿಲ್ಲ ಅಂತ ಮಹಿಳೆಯರು ಏನು ಮಾಡಬೇಕು ಹಾಗೂ ಯಾವಾಗ ಜಮಾ ಆಗುತ್ತದೆ ಎಂದು ಈಗ ತಿಳಿಯೋಣ.
15ನೇ ಕಂತಿನ ಹಣ ನಿಮಗೆ ಜಮಾ ಆಗಿಲ್ಲವೆಂದರೆ ನೀವು ಭಯ ಪಡುವಂತ ಅವಶ್ಯಕತೆ ಇಲ್ಲ ಏಕೆಂದರೆ ಗೃಹಲಕ್ಷ್ಮಿ 16ನೇ ಕಂತಿನ ಹಣದ ಜೊತೆಗೆ ನಿಮಗೆ ಪೆಂಡಿಂಗ್ ಇರುವಂತ ಎರಡು ಕಂತಿನ ಹಣವು ಕೂಡ ವರ್ಗಾವಣೆ ಮಾಡಲಾಗುತ್ತದೆ ಅಂದರೆ ನಿಮಗೆ ಎರಡು ಕಂತಿನ ಹಣ ಪೆಂಡಿಂಗ್ ಇದ್ದರೆ ಹಣ ನಿಮ್ಮ ಖಾತೆಗೆ 4000 ಹಣ ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ನೀವು ಹಣ ಬರುವವರೆಗೂ ಕಾಯಬೇಕಾಗುತ್ತದೆ
ಗೃಹಲಕ್ಷ್ಮಿ 16ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಮಹಿಳೆಯರು ಎದುರು ನೋಡುತ್ತಿದ್ದಾರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಗೃಹಲಕ್ಷ್ಮಿ ಅದನ ಆರನೇ ಕಂತಿನ ಹಣವನ್ನು ಹೊಸ ವರ್ಷದ ಪ್ರಯುಕ್ತ ಒಂದನೇ ತಾರೀಖಿನಂದು ಅಥವಾ ಜನವರಿ ಮೊದಲ ವಾರದ ಒಳಗಡೆ ಬಿಡುಗಡೆ ಮಾಡಲಾಗುತ್ತೆ ಎಂದು ಕೆಲ ಮಾಧ್ಯಮಗಳಿಂದ ಮಾಹಿತಿ ವರದಿ ಬಂದಿದೆ ಹಾಗಾಗಿ ನೀವು 16ನೇ ಕಂತಿನ ಹಣಕ್ಕೆ ಕಾಯುತ್ತಿದ್ದರೆ ನಿಮಗೆ ಜನವರಿ ಮೊದಲನೇ ವಾರದ ಒಳಗಡೆ 16ನೇ ಕಂತಿನ 2000 ಹಣ ಹಾಗೂ ಎರಡು ಅಥವಾ ಎರಡು ಕಂತಿನ ಹಣ ಜಮಾ ವಾಗುತ್ತವೆ
ಆಧಾರ್ e-kyc ಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಹಣ ಪೆಂಡಿಂಗ್ ನಲ್ಲಿ ಇದ್ದರೆ ಏನ್ ಮಾಡಬೇಕು?
ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ 14 ಅಥವಾ 15 ಅಥವಾ ಇದಕ್ಕಿ0ತ ಹೆಚ್ಚಿನ ಕಂತಿನ ಹಣ ನಿಮಗೆ ಬಾಕಿ ಇದ್ದರೆ ನೀವು ಕಡ್ಡಾಯವಾಗಿ ಈ ಕೆಲಸ ಮಾಡಬೇಕು. ಅಂದರೆ ಮಾತ್ರ ನಿಮಗೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಬರುತ್ತದೆ ಹಾಗಾಗಿ ಯಾವ ಕೆಲಸ ಅಂದರೆ ಮೊದಲನೇದಾಗಿ ಗೃಹಲಕ್ಷ್ಮಿ ಅರ್ಜಿಯ ಈಕೆ ವೈ ಸಿ ಮಾಡಿಸಬೇಕು ನಂತರ ಗೃಹಲಕ್ಷ್ಮಿ ಅರ್ಜಿದಾರರ ಬ್ಯಾಂಕ್ ಖಾತೆಗೆ E-KYC ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ನಂತರ ಗೃಹಲಕ್ಷ್ಮಿ ಅರ್ಜಿ ಹಾಕಿದ ಮಹಿಳೆಯ ರೇಷನ್ ಕಾರ್ಡ್ ನಲ್ಲಿ kyc ಮಾಡಿಸಬೇಕು ಅಂದರೆ ಮಾತ್ರ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಜಮಾ ಆಗುತ್ತೆ
ಒಂದು ವೇಳೆ ಎಲ್ಲಾ ಸರಿಯಾಗಿದ್ದರೂ ಕೂಡ ನಿಮಗೆ ಹಣ ಬರುತ್ತಿಲ್ಲವೇ ಹಾಗಾದರೆ ನೀವು ಕೂಡಲೇ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಯಾವ ಕಾರಣಕ್ಕೆ ಬರುತ್ತಿಲ್ಲ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆಯಲು ಏನು ಮಾಡಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಹಾಗಾಗಿ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ
No comments:
Post a Comment